ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಿ ಎಂಬ ಕೂಗು ಇಂದು ನಿನ್ನೆಯದಲ್ಲ. ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವ ಬಂದ ನಂತರ ಆ ಕೂಗು ಮತ್ತೆ ಆರಂಭವಾಗಿದೆ. ಹೊಸ ಸರ್ಕಾರದ ಸಂಪುಟದಲ್ಲಿ ಉತ್ತರ ಕರ್ನಾಟಕದ ಶಾಸಕರಿಗೆ ಸ್ಥಾನ ಸಿಕ್ಕದಿರುವುದು ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದಿರುವುದು
from Oneindia.in - thatsKannada News https://ift.tt/2uWAAtD
0 comments:
Post a Comment