ನವದೆಹಲಿ, ಜುಲೈ 20: ಮುಂಗಾರು ಅಧಿವೇಶನದಲ್ಲಿ ಮಹತ್ವದ ಮಸೂದೆ ಮಂಡನೆ, ಅವಿಶ್ವಾಸ ನಿರ್ಣಯ ಎದುರಿಸುತ್ತಿರುವ ಕೇಂದ್ರ ಸರ್ಕಾರವು, ದೇಶಾ ಜನತೆಗೆ ಶನಿವಾರದ ಬಳಿಕ ಕೊಂಚ ನೆಮ್ಮದಿಯ ಸುದ್ದಿ ನೀಡುವ ಸಾಧ್ಯತೆ ಹೆಚ್ಚಿದೆ. ಶನಿವಾರ(ಜುಲೈ 21)ದಂದು ದೆಹಲಿಯಲ್ಲಿ ನಡೆಯಲಿರುವ ಜಿಎಸ್ಟಿ ಮಂಡಳಿ ಸಭೆ ಸೇರಲಿದೆ. ನ್ಯಾಪ್ಕಿನ್, ಕೈಮಗ್ಗ, ಕರಕುಶಲ ಉತ್ಪನ್ನ ಸೇರಿದಂತೆ 40ಕ್ಕೂ ಅಧಿಕ ಸರಕು, ಸೇವೆಗಳ ತೆರಿಗೆ
from Oneindia.in - thatsKannada News https://ift.tt/2ms5xB4
0 comments:
Post a Comment