ಚಿಕ್ಕಮಗಳೂರು, ಜುಲೈ 27: ಚಂದ್ರ ಗ್ರಹಣ- ಸೂರ್ಯ ಗ್ರಹಣದಂದು ಜ್ಯೋತಿಷಿಗಳು ಹೇಳುವ ಆಚರಣೆ- ಪದ್ಧತಿ ಮತ್ತೊಂದನ್ನು ಗೇಲಿ ಮಾಡಿ, ಇವೆಲ್ಲ ಸಹಜ ವಿದ್ಯಮಾನ, ನೋಡುತ್ತಾ ಖುಷಿ ಪಡಬೇಕೇ ವಿನಾ ಹೆದರಬಾರದು ಎಂದು ಧೈರ್ಯ ಹೇಳುವ ಮಂದಿ ಇರುವ ಕಾಲ- ಸನ್ನಿವೇಶ ಹಾಗೂ ನೆಲದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಜ್ಯೋತಿಷಿಯ ಮಾತಿಗೆ ಹೆದರಿ ಹದಿನೈದು ವರ್ಷದಿಂದ ವಾಸವಾಗಿದ್ದ ಸ್ಥಳವನ್ನೇ
from Oneindia.in - thatsKannada News https://ift.tt/2uWAHp3
0 comments:
Post a Comment