ಬೆಂಗಳೂರು, ಜುಲೈ 19: ಇಂಧನ ಬೆಲೆ ಏರಿಕೆ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಟ್ರಕ್ ಹಾಗೂ ಲಾರಿ ಮಾಲೀಕರ ಸಂಘಟನೆಗಳು ಜುಲೈ20ರಿಂದ ಅನಿರ್ಧಿಷ್ಟಾವಧಿ ಕಾಲ ಮುಷ್ಕರ ಹೂಡಲು ಕರೆ ನೀಡಿವೆ. ಪೆಟ್ರೋಲ್ ಗೆ ರಾಷ್ಟ್ರವ್ಯಾಪಿ ಏಕರೂಪ ದರ ನಿಗದಿ, ತ್ರೈಮಾಸಿಕ ಪರಿಶೀಲನಾ ಪದ್ದತಿ, ಟೋಲ್ ಮುಕ್ತ ಭಾರತಕ್ಕೆ ಆಗ್ರಹಿಸಿ ಲಾರಿ ಮಾಲೀಕರ ಮತ್ತು ಏಜೆಂಟರ ಸಂಘದ
from Oneindia.in - thatsKannada News https://ift.tt/2zRdDN7
0 comments:
Post a Comment