ಬೆಂಗಳೂರು, ಜು.30: ಮಳೆ ಹಾಗೂ ಬಿಸಿಲಿನ ಕಣ್ಣಾಮುಚ್ಚಾಲೆಗೆ ರಾಜ್ಯದ ಜನರು ಹೈರಾಣಾಗಿದ್ದು, ಡೆಂಗ್ಯೂ, ಚಿಕೂನ್ ಗುನ್ಯಾ ಇನ್ನಿತರೆ ರೋಗಗಳಿಂದ ತತ್ತರಿಸಿದ್ದಾರೆ. ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ. ಕಾಲರಾ, ವಿಷಮಶೀರ ಜ್ವರ, ಉದರ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಸಿದೆ. ಮಳೆಗಾಲ ಆರಂಭದಲ್ಲಿ ಡೆಂಗ್ಯೂ, ಚಿಕೂನ್ ಗುನ್ಯಾ ರೋಗಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ, ಆದರೆ ಈ
from Oneindia.in - thatsKannada News https://ift.tt/2mRTrRW
0 comments:
Post a Comment