ಗೋರಖ್ಪುರ, ಜು.19: ಅಣ್ಣನ ಸಾವಿನ ಸೇಡು ತೀರಿಸಿಕೊಳ್ಳಲು ತಂಗಿ ಇಡೀ ಶಾಲೆಯ ವಿದ್ಯಾರ್ಥಿಗಳಿಗೆ ವಿಷ ಹಾಕಿದ ಘಟನೆ ಗೋರಖ್ಪುರದಲ್ಲಿ ನಡೆದಿದೆ. ಗೋರಖ್ಪುರದ ಬುಲಿಯಾ ಹಳ್ಳಿಯಲ್ಲಿರುವ ಶಾಲೆಯಲ್ಲಿ ಬೇಯಿಸಿಟ್ಟ ಆಹಾರದ ಪಾತ್ರೆಗೆ ವಿದ್ಯಾರ್ಥಿನಿ ವಿಷಯವನ್ನು ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಾಳೆ ಎನ್ನಲಾಗಿದೆ. ಏಳನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಪ್ಪು ಬಣ್ಣದ ಮೈ ಹೀಗಳೆದಿದ್ದಕ್ಕೆ ಆಹಾರದಲ್ಲಿ
from Oneindia.in - thatsKannada News https://ift.tt/2uvRuyX
0 comments:
Post a Comment