ಬೆಂಗಳೂರು, ಜುಲೈ 19 : 'ಉಡುಪಿಯ ಶೀರೂರು ಲಕ್ಷ್ಮೀವರ ತೀರ್ಥರ ಸಾವಿನ ಬಗ್ಗೆ ಅಗತ್ಯ ಎನಿಸಿದರೆ ತನಿಖೆಗೆ ಅದೇಶ ನೀಡಲಾಗುತ್ತದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಕೆಲವು ವ್ಯಕ್ತಿಗಳು ಲಕ್ಷ್ಮೀವರ ತೀರ್ಥರ ಸಾವು ಅಸಹಜ ಎಂದು ಹೇಳುತ್ತಿದ್ದಾರೆ. ಅಗತ್ಯ ಎಂದು ಅನ್ನಿಸಿದರೆ ತನಿಖೆಗೆ ಆದೇಶಿಸುತ್ತೇವೆ' ಎಂದರು. ಶೀರೂರು ಸ್ವಾಮೀಜಿ ಸಾವಿಗೂ
from Oneindia.in - thatsKannada News https://ift.tt/2uM2Ii4
0 comments:
Post a Comment