ಫೈಜಾಬಾದ್, ಜುಲೈ 27: ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೇ ಅತ್ಯಾಚಾರ ಮತ್ತು ಕೊಲೆಯಂತಹ ಹೀನ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ ಎಂಬ ಹೇಳಿಕೆ ನೀಡುವ ಮೂಲಕ ಉತ್ತರ ಪ್ರದೇಶ ಬಿಜೆಪಿಯ ಹಿರಿಯ ಸಂಸದ ಹರಿ ಓಂ ಪಾಂಡೆ ವಿವಾದ ಸೃಷ್ಟಿಸಿದ್ದಾರೆ. ಅಂಬೇಡ್ಕರ್ ನಗರ ಕ್ಷೇತ್ರದ ಸಂಸದರಾದ ಹರಿ ಓಂ ಪಾಂಡೆ, ಭಾರತದಲ್ಲಿ ಇದೇ ರೀತಿ ಮುಸ್ಲಿಂ ಜನಸಂಖ್ಯೆ
from Oneindia.in - thatsKannada News https://ift.tt/2K2pGXR
0 comments:
Post a Comment