ಬೆಂಗಳೂರು, ಜುಲೈ 28: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ (ಒಪಿಡಿ) ಬಂದ್ ಆಗಿದೆ. ಇದರಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ರೋಗಿಗಳು ವೈದ್ಯರಿಲ್ಲದೆ ಪರದಾಡುವಂತಾಗಿದೆ. ಈ ಮೊದಲೇ ದಾಖಲಾದ ರೋಗಿಗಳು, ತುರ್ತು ಚಿಕಿತ್ಸಾ ಘಟಕಗಳು ಹಾಗೂ ಒಳರೋಗಿ ಚಿಕಿತ್ಸಾ ಘಟಕಗಳ
from Oneindia.in - thatsKannada News https://ift.tt/2Ly5oec
0 comments:
Post a Comment