Thursday, July 19, 2018

ಚಿಕ್ಕಮಗಳೂರು‌: ಕಾಡೆಮ್ಮೆ ಹೋಯ್ತು, ಕಾಡಾನೆ ಬಂತು..!

ಚಿಕ್ಕಮಗಳೂರು‌, ಜುಲೈ.19: ಜಿಲ್ಲೆ‌ಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದ ಸಮೀಪ ವಾಟೆಕಾನ್ ಎಂಬಲ್ಲಿ ಆನೆ ಪ್ರತ್ಯಕ್ಷವಾಗಿದೆ. ಏಕಾಏಕಿ ಕಾಫಿತೋಟದಿಂದ ಗ್ರಾಮದ ರಸ್ತೆಗೆ ಆನೆ ನುಗ್ಗಿದ್ದನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರವಿ ಎಂಬುವವರ ತೋಟಕ್ಕೆ ನುಗ್ಗಿದ ಆನೆ ಕೆಲಕಾಲ ಅಲ್ಲಿಯೇ ಘರ್ಜಿಸಿದ್ದು, ಗ್ರಾಮಸ್ಥರನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಬೆಳಗ್ಗೆಯಿಂದ ಸಂಜೆವರೆಗೂ ಕಾಫಿ ತೋಟದಲ್ಲೇ ಬೀಡು ಬಿಟ್ಟಿದ್ದ ಕಾಡಾನೆ,

from Oneindia.in - thatsKannada News https://ift.tt/2LuKBnP

0 comments:

Post a Comment

Copyright © Emediakarnataka | Designed With By Blogger Templates
Scroll To Top