ಬೆಂಗಳೂರು, ಜುಲೈ 19 : ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿದೆ. ಶುಕ್ರವಾರ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದೆ. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 268. ಬುಧವಾರ ಟಿಡಿಪಿ ಸಂಸದ ಕೆ.ಶ್ರೀನಿವಾಸ್ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ನಿರ್ಣಯವನ್ನು ಅಂಗೀಕರಿಸಿದ್ದಾರೆ. ಶುಕ್ರವಾರ ಸದನದಲ್ಲಿ ಚರ್ಚೆಗೆ
from Oneindia.in - thatsKannada News https://ift.tt/2zQU2wF
0 comments:
Post a Comment