ನವದೆಹಲಿ, ಜುಲೈ 19: ಲೋಕಸಭೆಯಲ್ಲಿ ಶುಕ್ರವಾರ ನಡೆಯಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಶಿವಸೇನಾ ಪ್ರಕಟಿಸಿದೆ. ಅವಿಶ್ವಾಸ ನಿರ್ಣಯ ಮಂಡನೆಗೆ ವಿರುದ್ಧವಾಗಿ ಮತ ಚಲಾಯಿಸುವಂತೆ ಶಿವಸೇನಾ ತನ್ನ ಎಲ್ಲ ಸಂಸದರಿಗೆ ವಿಪ್ ಜಾರಿ ಮಾಡಿದೆ. 2003ರ ಬಳಿಕ ಮೊದಲ ಬಾರಿಗೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ!
from Oneindia.in - thatsKannada News https://ift.tt/2zUjO31
0 comments:
Post a Comment