ನವದೆಹಲಿ, ಜುಲೈ 19: ಅಗಸ್ಟಾವೆಸ್ಟ್ಲ್ಯಾಂಡ್ ಪ್ರಕರಣದ ತನಿಖೆಗೆ ಮೊದಲು ಆದೇಶಿಸಿದ್ದೇ ಕಾಂಗ್ರೆಸ್ ಪಕ್ಷ. ಈ ಪ್ರಕರಣಕ್ಕೂ ಗಾಂಧಿ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಆಂಟನಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಆಗಸ್ಟಾವೆಸ್ಟ್ಲ್ಯಾಂಡ್ ಹಗರಣ: ಮಧ್ಯವರ್ತಿ
from Oneindia.in - thatsKannada News https://ift.tt/2muMFS9
0 comments:
Post a Comment