ನವದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗಿರುವ ಅವಿಶ್ವಾಸ ಗೊತ್ತುವಳಿ ಕುರಿತಂತೆ ಶುಕ್ರವಾರ ಮಧ್ಯಾಹ್ನ ಬಿಸಿ ಬಿಸಿ ಚರ್ಚೆ, ಭಾಷಣ ನಡೆಯುತ್ತಿದೆ. ಅವಿಶ್ವಾಸ ನಿರ್ಣಯ ಮಂಡನೆ ಮೂಲಕ ವಿಪಕ್ಷಗಳು, ಆಡಳಿತಾರೂಢ ಎನ್ಡಿಎ ಸರ್ಕಾರ ಬೀಳಿಸಲು ಸಾಧ್ಯವಿಲ್ಲದಿದ್ದರೂ ಇದು ಪ್ರತಿಷ್ಠೆ ಉಳಿಸಲು ಎಲ್ಲರೂ ತಮ್ಮ ವಾಕ್ ಶಕ್ತಿ ಬಳಸುತ್ತಿದ್ದಾರೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿಲ್ಲ ಎಂದು ತೆಲುಗುದೇಶಂ
from Oneindia.in - thatsKannada News https://ift.tt/2JAIIEx
0 comments:
Post a Comment