ನವದೆಹಲಿ, ಜುಲೈ 19: ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದರ ಬಗ್ಗೆ ತಕಾರರು ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೊಂಡಿದೆ. ಈ ರೀತಿ ಸ್ಪರ್ಧಿಸುವುದರಿಂದ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸರ್ಕಾರ ತಮ್ಮ ಅಭಿಪ್ರಾಯ ಮಂಡಿಸಿದರೆ, ಚುನಾವಣಾ ಆಯೋಗ ಮಾತ್ರ ಈ ವ್ಯವಸ್ಥೆಗೆ ವಿರುದ್ಧವಾಗಿದೆ. ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ
from Oneindia.in - thatsKannada News https://ift.tt/2zUFiNa
0 comments:
Post a Comment