ಬೆಂಗಳೂರು, ಜು.19: ಪ್ರಸ್ತುತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಹೊರಬಂದಿದೆ. ಒಟ್ಟು 2,08,151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 84,701 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ.40ರಷ್ಟು ಉತ್ತೀರ್ಣರಾಗಿದ್ದಾರೆ.. 2017ರಲ್ಲಿ ಶೇ.50.81 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. 2,42,000ಮಂದಿ ಪರೀಕ್ಷೆ ಬರೆದಿದ್ದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 45.55 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ.37.93 ಬಾಲಕರು ಉತ್ತೀರ್ಣರಾಗಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು41.58 ವಿದ್ಯಾರ್ಥಿಗಳು
from Oneindia.in - thatsKannada News https://ift.tt/2zVajAG
0 comments:
Post a Comment