ಬೆಂಗಳೂರು, ಜುಲೈ 19 : ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಶುಕ್ರವಾರ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲು ಕಲಾಪದಲ್ಲಿ ಭಾಷಣ ಮಾಡಲಿದ್ದಾರೆ. ಅವಿಶ್ವಾಸ ನಿರ್ಣಯದ ಕುರಿತು ಶುಕ್ರವಾರ ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ. ಬೆಳಗ್ಗೆ 11ಗಂಟೆಗೆ ಕಲಾಪ ಆರಂಭವಾಗಲಿದ್ದು, ಎನ್‌ಡಿಎ ಮತ್ತು ಯುಪಿಎ ಮೈತ್ರಿಕೂಟದ ಪಕ್ಷಗಳಿಗೆ ಸಮಯ ನಿಗದಿ
from Oneindia.in - thatsKannada News https://ift.tt/2muvq3e
0 comments:
Post a Comment