ನವದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗಿರುವ ಅವಿಶ್ವಾಸ ಗೊತ್ತುವಳಿ ಕುರಿತಂತೆ ಶುಕ್ರವಾರ ಮಧ್ಯಾಹ್ನ ಚರ್ಚೆ, ಭಾಷಣ ನಡೆಯಲಿದೆ. ಅವಿಶ್ವಾಸ ನಿರ್ಣಯ ಮಂಡನೆ ಮೂಲಕ ವಿಪಕ್ಷಗಳು, ಆಡಳಿತಾರೂಢ ಎನ್ಡಿಎ ಸರ್ಕಾರ ಬೀಳಿಸಲು ಸಾಧ್ಯವಿಲ್ಲದಿದ್ದರೂ ಇದು ಪ್ರತಿಷ್ಠೆಯ ನಿರ್ಣಯವಾಗಿದೆ. ಲೋಕಸಭೆಯಲ್ಲಿ ಎನ್ಡಿಎ ಮೈತ್ರಿಕೂಟ 314 ಸದಸ್ಯ ಬಲ ಹೊಂದಿದೆ. ಬಹುಮತ ಸಾಬೀತು ಪಡಿಸಲು ಮ್ಯಾಜಿಕ್ ನಂಬರ್ 268.
from Oneindia.in - thatsKannada News https://ift.tt/2zQMsSC
0 comments:
Post a Comment