ಬೆಂಗಳೂರು, ಆಗಸ್ಟ್ 01 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಹಿರಿಯ ಸಂಶೋಧ ಎಂ.ಎಂ,ಕಲಬುರ್ಗಿ ಅವರ ಹತ್ಯೆಗೂ ಸಾಮ್ಯತೆ ಇದೆ ಎಂದು ಹಲವಾರು ದಿನದಿಂದ ವಿಶ್ಲೇಷಣೆ ಮಾಡಲಾಗುತ್ತಿತ್ತು. ಗೌರಿ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳೇ ಕಲಬುರ್ಗಿ ಅವರ ಹತ್ಯೆಯಲ್ಲೂ ಪಾಲ್ಗೊಂಡಿದ್ದಾರೆ ಎಂದು ಎಸ್‌ಐಟಿಗೆ ಸುಳಿವು ಸಿಕ್ಕಿದ್ದು, ತನಿಖೆ ನಡೆಸುತ್ತಿದೆ. ಹಿರಿಯ ಸಂಶೋಧರ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು
from Oneindia.in - thatsKannada News https://ift.tt/2n2a8dD
0 comments:
Post a Comment