ಬೆಂಗಳೂರು, ಆಗಸ್ಟ್ 1: ವರಮಹಾಲಕ್ಷ್ಮೀ ಹಬ್ಬ ಹತ್ತಿರ ಬಂದಿದೆ, ಈ ಹಬ್ಬಕ್ಕೆ ಮಧ್ಯಮ ವರ್ಗದ ಮಹಿಳೆಯರಿಗೆ 4500 ರೂಗೆ ಮೈಸೂರು ರೇಷ್ಮೆ ಸೀರೆ ನೀಡಲು ಸೂಕ್ತ ಮಾನದಂಡ ರಚಿಸಲಾಗುತ್ತಿದೆ. ಅದರಂತೆ ಕುಟುಂಬಕ್ಕೆ ಒಂದೇ ಸೀರೆ ನೀಡುವ ಚಿಂತನೆ ಇದೆ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರು ಸಿಲ್ಕ್ ಸೀರೆ ದುಬಾರಿ ಬೆಲೆಯದ್ದಾಗಿದೆ, ಕುಟುಂಬದಲ್ಲಿರುವ ಎಲ್ಲ ಮಹಿಳೆಯರಿಗೂ 15
from Oneindia.in - thatsKannada News https://ift.tt/2KfoMak
0 comments:
Post a Comment