ಬೆಂಗಳೂರು, ಜುಲೈ 31 : ಜುಲೈ ತಿಂಗಳಿನಲ್ಲಿ ಮಲೆನಾಡು ಭಾಗದಲ್ಲಿ ಸುರಿದ ಮಳೆಯಿಂದ ಜನರು ಸಂಕಷ್ಟ ಅನುಭವಿಸಿದರು. ಆದರೆ, ರಾಜ್ಯದ ವಿದ್ಯುತ್ ಉತ್ಪಾದನೆಗೆ ಮಳೆ ಸಹಾಯಕವಾಗಿದೆ. ಎಲ್ಲಾ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದು, ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದೆ. ಲಿಂಗನಮಕ್ಕಿ, ಸೂಪಾ, ಮಾಣಿ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ. ಮೂರು ಜಲಾಶಯಗಳು ರಾಜ್ಯದ ಜಲವಿದ್ಯುತ್ ಉತ್ಪಾದನೆಗೆ ಪ್ರಮುಖ ಮೂಲಗಳಾಗಿವೆ.
from Oneindia.in - thatsKannada News https://ift.tt/2mZL0UL
0 comments:
Post a Comment