ಜೈಪುರ, ಜುಲೈ 31: 'ಗೋಹತ್ಯೆ ಮಾಡುವುದು ಭಯೋತ್ಪಾದನೆಗಿಂತ ದೊಡ್ಡ ಅಪರಾಧ' ಎಂದು ರಾಜಸ್ಥಾನ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಹೇಳಿದ್ದಾರೆ. ಇತ್ತೀಚೆಗಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ ಗೋಕಳ್ಳನೆಂದು ದೂರಿ ವ್ಯಕ್ತಿಯನ್ನು ಜನರ ಗುಂಪು ಹೊಡೆದು ಸಾಯಿಸಿದ ಘಟನೆಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡುತ್ತಿದ್ದರು. ಅಲ್ವಾರ್ ಹತ್ಯೆ: ವ್ಯಕ್ತಿ ಪ್ರಾಣಕ್ಕಿಂತ ಗೋವುಗಳು ಮುಖ್ಯವಾದವೇ ಪೊಲೀಸರಿಗೆ? "ಒಂದು ಗೋವು
from Oneindia.in - thatsKannada News https://ift.tt/2KdlAvX
0 comments:
Post a Comment