ಬೆಂಗಳೂರು, ಆಗಸ್ಟ್ 01: ಹಲವು ಸರ್ಕಾರಿ ಕಚೇರಿಗಳನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುವುದು ಸೇರಿದಂತೆ ಹಲವು ಭರವಸೆಗಳನ್ನು ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ. ಉತ್ತರ ಕರ್ನಾಟಕ ಬಂದ್ ಹಿಂಪಡೆಯುವ ಬಗ್ಗೆ ಇಂದು ಅಂತಿಮ ಘೋಷಣೆ ಆಗಲಿದೆ. ಬೆಂಗಳೂರಿನಲ್ಲಿ ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ
from Oneindia.in - thatsKannada News https://ift.tt/2KfoK2c
0 comments:
Post a Comment