ಬೆಂಗಳೂರು, ಆಗಸ್ಟ್ 1: ನಗರದಲ್ಲಿ ಹಾಗೂ ಒಂದು ನಗರದಿಂದ ಇನ್ನೊಂದು ನಗರಗಳ ಮಧ್ಯೆ ವಿದ್ಯುತ್ ಚಾಲಿತ ವಾಹನಗಳ ಸಂಚಾರವನ್ನು ಹೆಚ್ಚಿಸುವ ಸಲುವಾಗಿ ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲು ಚಿಂತನೆ ನಡೆದಿದೆ. ಯೋಜನೆಯ ಅನುಷ್ಠಾನಕ್ಕಾಗಿ ಬೆಂಗಳೂರು-ಮೈಸೂರು ಹಾಗೂ ಬೆಂಗಳೂರು-ಚೆನ್ನೈ ಹೆದ್ದಾರಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಘಟಕಗಳನ್ನು ಆರಂಭಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಘಟಕ ಆರಂಭಕ್ಕೆ ಬೇಕಾದ ಭೂಮಿ, ಸ್ಥಳ
from Oneindia.in - thatsKannada News https://ift.tt/2n2apxb
0 comments:
Post a Comment