ಬೆಂಗಳೂರು, ಆಗಸ್ಟ್ 01 : ಕರ್ನಾಟಕದಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಆರಂಭವಾಗಿದೆ?. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಚಿವರಿಗೆ ಮಾತ್ರ ಭೋಜನಕೂಟವನ್ನು ಆಯೋಜನೆ ಮಾಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಬುಧವಾರ ರಾತ್ರಿ ಕಾವೇರಿ ನಿವಾಸದಲ್ಲಿ ಭೋಜನಕೂಟ ಆಯೋಜನೆ
from Oneindia.in - thatsKannada News https://ift.tt/2n2aiBL
0 comments:
Post a Comment