ನವದೆಹಲಿ, ಆಗಸ್ಟ್ 01: ದಿನೇ ದಿನೇ ತೈಲ ಬೆಲೆ ಏರಿಕೆ ಸುದ್ದಿಯ ನಡುವೆ, ರಾಷ್ಟ ರಾಜಧಾನಿ ದೆಹಲಿಯಲ್ಲಿ ಸಬ್ಸಿಡಿ ಇರುವ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಮೇಲೆ 1.76 ರು ಏರಿಕೆಯಾಗಿದ್ದು, ಉಳಿದ ಮೆಟ್ರೋ ನಗರಗಳು ಇನ್ನಿತರ ಪ್ರಮುಖ ಪಟ್ಟಣಗಳಲ್ಲಿ ಬೆಲೆ ವ್ಯತ್ಯಾಸವಾಗುವ ನಿರೀಕ್ಷೆಯಿದೆ. ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್
from Oneindia.in - thatsKannada News https://ift.tt/2n2a5OZ
0 comments:
Post a Comment