ಬೆಂಗಳೂರು, ಆಗಸ್ಟ್ 01 : ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎನ್‌ಆರ್‌ಸಿ ಪರಿಷ್ಕೃತ ಕರಡು ಪಟ್ಟಿಯಿಂದಾಗಿ ಅಸ್ಸಾಂ ಜನರ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ. 2013 ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಕೇಂದ್ರ ಸರ್ಕಾರ ಎನ್‌ಆರ್‌ಸಿ ಪರಿಷ್ಕರಣೆ ಮಾಡಿದೆ. 1951ರ ಬಳಿಕ
from Oneindia.in - thatsKannada News https://ift.tt/2LDWax8
0 comments:
Post a Comment