ನವದೆಹಲಿ, ಆಗಸ್ಟ್ 01 : ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ರ್‌ಸಿ) ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಾಗಿದೆ. ಎನ್‌ಆರ್‌ಸಿ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. 'ಎನ್‌ಆರ್‌ಸಿ ಯಿಂದಾಗಿ ನಾಗರಿಕ ಯುದ್ಧ, ರಕ್ತಪಾತವಾಗುತ್ತದೆ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಅಸ್ಸಾಂನ ಬಿಜೆಪಿ ಯುವ ಘಟಕ ನಾಹಾರ್‌ಕಟಿಯಾ ಪೊಲೀಸ್ ಠಾಣೆಯಲ್ಲಿ ಮಮತಾ
from Oneindia.in - thatsKannada News https://ift.tt/2M4DJOw
0 comments:
Post a Comment