ಚಿಕ್ಕಮಗಳೂರು, ಆಗಸ್ಟ್ 01: ನಟ ಕಿಚ್ಚ ಸುದೀಪ್ ಮೇಲೆ ಹಣ ವಂಚನೆ ಆರೋಪ ಕೇಳಿಬರುತ್ತಿದ್ದು, ಕಾಫಿ ಎಸ್ಟೇಟ್ ಮಾಲೀಕ ಚಿಕ್ಕಮಗಳೂರು ಮೂಲದ ದೀಪಕ್ ಮಯೂರ್ ಫಿಲ್ಮ್ ಚೇಂಬರ್ ಗೆ ಸುದೀಪ್ ವಿರುದ್ಧ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ನಟ ಸುದೀಪ್ ರನ್ನು ಭೇಟಿಯಾದ ಶ್ರೀರಾಮುಲು ಕೆಲವು ತಿಂಗಳುಗಳ ಹಿಂದೆ ತಾಲೂಕಿನ ಆವತಿ ಗ್ರಾಮದಲ್ಲಿ ಸುದೀಪ್ ನಿರ್ಮಾಣದ 'ವಾರಸ್ದಾರ' ಧಾರವಾಹಿ
from Oneindia.in - thatsKannada News https://ift.tt/2mYWGXL
0 comments:
Post a Comment