ಬೆಂಗಳೂರು, ಆಗಸ್ಟ್ 01: ಒಂದೆರಡು ದಿನಗಳಿಂದ ತಗ್ಗಿದ್ದ ವರುಣನ ಆರ್ಭಟ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಇಂದಿನಿಂದ ಮತ್ತೆ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ,
from Oneindia.in - thatsKannada News https://ift.tt/2n2actT
0 comments:
Post a Comment