ನವದೆಹಲಿ, ಜುಲೈ 31: ಲೋಕಸಭೆಯಲ್ಲಿ ತಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ನಡೆಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳ ವಂಚನೆ ಮತ್ತು ಹುಳುಕುಗಳನ್ನು ತೆರೆದಿಡುವುದಕ್ಕೆ ಕಾಂಗ್ರೆಸ್ ಅವಕಾಶ ನೀಡಿದೆ ಎಂದು ಮೋದಿ ಹೇಳಿದ್ದಾರೆ. ವಿಶ್ವಾಸ ಗೆದ್ದಿದ್ದಕ್ಕೆ ಜನತೆಗೆ ಟ್ವಿಟ್ಟರ್ ನಲ್ಲಿ ಮೋದಿ ಕೃತಜ್ಞತೆ ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ,
from Oneindia.in - thatsKannada News https://ift.tt/2MbLtOs
0 comments:
Post a Comment