ಲಂಡನ್, ಆಗಸ್ಟ್ 01: ಸಾವಿರಾರು ಕೋಟಿ ರುಪಾಯಿ ಸಾಲ ಮಾಡಿ, ಲಂಡನ್ನಿಗೆ ಪರಾರಿಯಾಗಿರುವ ಭಾರತದ ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ವಿಚಾರಣೆಗಾಗಿ ಕರೆ ತರುವ ಪ್ರಯತ್ನ ಮುಂದುವರೆದಿದೆ. ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ನಡೆದ ಅಂತಿಮ ಹಂತದ ವಿಚಾರಣೆ ವಿವರ ಇಲ್ಲಿದೆ... ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಮಲ್ಯ ಅವರು, ತಮ್ಮ ಬಳಿ
from Oneindia.in - thatsKannada News https://ift.tt/2M7atGV
0 comments:
Post a Comment